ಲೂಕನ ಸುವಾರ್ತೆ 17:15-16

ಲೂಕನ ಸುವಾರ್ತೆ 17:15-16 KERV

ಅವರಲ್ಲಿ ಒಬ್ಬನು ತನಗೆ ಗುಣವಾದುದ್ದನ್ನು ಕಂಡು ಯೇಸುವಿನ ಬಳಿಗೆ ಹಿಂತಿರುಗಿ ಬಂದು ಗಟ್ಟಿಯಾದ ಧ್ವನಿಯಿಂದ ದೇವರನ್ನು ಕೊಂಡಾಡಿದನು. ಅವನು ಯೇಸುವಿನ ಪಾದಗಳಿಗೆ ಅಡ್ಡಬಿದ್ದು ಆತನಿಗೆ ವಂದನೆ ಸಲ್ಲಿಸಿದನು. (ಅವನು ಸಮಾರ್ಯದವನು, ಯೆಹೂದ್ಯನಲ್ಲ.)