ಲೂಕನ ಸುವಾರ್ತೆ 19:5-6
ಲೂಕನ ಸುವಾರ್ತೆ 19:5-6 KERV
ಯೇಸು ಆ ಸ್ಥಳಕ್ಕೆ ಬಂದಾಗ, ಮರದ ಮೇಲೆ ಕುಳಿತಿದ್ದ ಜಕ್ಕಾಯನನ್ನು ಕಣ್ಣೆತ್ತಿ ನೋಡಿ ಅವನಿಗೆ, “ಜಕ್ಕಾಯನೇ ಬೇಗನೆ ಕೆಳಗಿಳಿದು ಬಾ! ಈ ದಿನ ನಾನು ನಿನ್ನ ಮನೆಯಲ್ಲಿ ಇಳಿದುಕೊಳ್ಳಬೇಕು” ಎಂದು ಹೇಳಿದನು. ಆಗ ಜಕ್ಕಾಯನು ಬೇಗನೆ ಕೆಳಗಿಳಿದು ಬಂದು ಯೇಸುವನ್ನು ಸಂತೋಷದಿಂದ ಸ್ವಾಗತಿಸಿದನು.