ಲೂಕನ ಸುವಾರ್ತೆ 24:49

ಲೂಕನ ಸುವಾರ್ತೆ 24:49 KERV

ಕೇಳಿರಿ! ನನ್ನ ತಂದೆ ನಿಮಗೆ ವಾಗ್ದಾನ ಮಾಡಿದ್ದನ್ನು ನಾನು ನಿಮಗೆ ಕಳುಹಿಸಿಕೊಡುತ್ತೇನೆ. ಆದರೆ ನೀವು ಪರಲೋಕದಿಂದ ಆ ಶಕ್ತಿಯನ್ನು ಪಡೆಯುವ ತನಕ ಜೆರುಸಲೇಮಿನಲ್ಲೇ ಕಾದುಕೊಂಡಿರಿ” ಅಂದನು.