1
ಯೊವಾನ್ನ 20:21-22
ಕನ್ನಡ ಸತ್ಯವೇದವು C.L. Bible (BSI)
KANCLBSI
ಯೇಸು ಪುನಃ, “ನಿಮಗೆ ಶಾಂತಿ, ಪಿತನು ನನ್ನನ್ನು ಕಳುಹಿಸಿದಂತೆಯೇ ನಾನೂ ನಿಮ್ಮನ್ನು ಕಳುಹಿಸುತ್ತೇನೆ,” ಎಂದರು. ಅನಂತರ ಅವರ ಮೇಲೆ ಉಸಿರೂದಿ, “ಪವಿತ್ರಾತ್ಮರನ್ನು ಸ್ವೀಕರಿಸಿರಿ.
比較
ಯೊವಾನ್ನ 20:21-22で検索
2
ಯೊವಾನ್ನ 20:29
ಯೇಸು ಅವನಿಗೆ, “ನನ್ನನ್ನು ಕಂಡುದರಿಂದ ತಾನೆ ನಿನಗೆ ವಿಶ್ವಾಸ ಹುಟ್ಟಿತು? ಕಾಣದೆ ವಿಶ್ವಾಸಿಸುವವರು ಧನ್ಯರು,” ಎಂದು ಹೇಳಿದರು.
ಯೊವಾನ್ನ 20:29で検索
3
ಯೊವಾನ್ನ 20:27-28
ಆಮೇಲೆ ತೋಮನಿಗೆ, “ಇಗೋ ನೋಡು, ನನ್ನ ಕೈಗಳು; ನಿನ್ನ ಬೆರಳನ್ನು ತಂದು ಇಲ್ಲಿಡು. ನಿನ್ನ ಕೈಯನ್ನು ಚಾಚಿ ನನ್ನ ಪಕ್ಕೆಯಲ್ಲಿಡು. ವಿಶ್ವಾಸರಹಿತನಾಗಿರಬೇಡ, ವಿಶ್ವಾಸಿಸು,” ಎಂದು ಹೇಳಿದರು. ಆಗ ತೋಮನು, “ನನ್ನ ಪ್ರಭುವೇ, ನನ್ನ ದೇವರೇ,” ಎಂದನು.
ಯೊವಾನ್ನ 20:27-28で検索
ホーム
聖書
読書プラン
ビデオ