ಯೋಹಾನ 9:2-3

ಯೋಹಾನ 9:2-3 KANJV-BSI

ಆತನ ಶಿಷ್ಯರು - ಗುರುವೇ, ಇವನು ಕುರುಡನಾಗಿ ಹುಟ್ಟಿರುವದಕ್ಕೆ ಯಾರು ಪಾಪಮಾಡಿದರು? ಇವನೋ? ಇವನ ತಂದೆತಾಯಿಗಳೋ? ಎಂದು ಆತನನ್ನು ಕೇಳಿದ್ದಕ್ಕೆ ಯೇಸು - ಇವನೂ ಪಾಪಮಾಡಲಿಲ್ಲ, ಇವನ ತಂದೆತಾಯಿಗಳೂ ಪಾಪಮಾಡಲಿಲ್ಲ; ದೇವರ ಕ್ರಿಯೆಗಳು ಇವನಲ್ಲಿ ತೋರಿಬರುವದಕ್ಕೆ ಇದಾಯಿತು.

អាន ಯೋಹಾನ 9