1
ಯೋಹಾನ 13:34-35
ಕನ್ನಡ ಸತ್ಯವೇದವು J.V. (BSI)
ನಾನು ನಿಮಗೆ ಒಂದು ಹೊಸ ಆಜ್ಞೆಯನ್ನು ಕೊಡುತ್ತೇನೆ; ಏನಂದರೆ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು; ನಾನು ನಿಮ್ಮನ್ನು ಪ್ರೀತಿಸಿದ ಮೇರೆಗೆ ನೀವು ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು ಎಂಬದೇ. ನಿಮ್ಮೊಳಗೆ ಒಬ್ಬರ ಮೇಲೊಬ್ಬರಿಗೆ ಪ್ರೀತಿಯಿದ್ದರೆ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳುಕೊಳ್ಳುವರು ಅಂದನು.
ತಾಳೆಮಾಡಿ
ಯೋಹಾನ 13:34-35 ಅನ್ವೇಷಿಸಿ
2
ಯೋಹಾನ 13:14-15
ಕರ್ತನೂ ಗುರುವೂ ಆಗಿರುವ ನಾನು ನಿಮ್ಮ ಕಾಲುಗಳನ್ನು ತೊಳೆದಿರಲಾಗಿ ನೀವು ಸಹ ಒಬ್ಬರ ಕಾಲನ್ನು ಒಬ್ಬರು ತೊಳೆಯುವ ಹಂಗಿನವರಾಗಿದ್ದೀರಿ. ನಾನು ನಿಮಗೆ ಮಾಡಿದ ಮೇರೆಗೆ ನೀವು ಸಹ ಮಾಡುವಂತೆ ನಿಮಗೆ ಮಾದರಿಯನ್ನು ತೋರಿಸಿದ್ದೇನೆ.
ಯೋಹಾನ 13:14-15 ಅನ್ವೇಷಿಸಿ
3
ಯೋಹಾನ 13:7
ಅದಕ್ಕೆ ಯೇಸು - ನಾನು ಮಾಡುವದು ಈಗ ನಿನಗೆ ತಿಳಿಯುವದಿಲ್ಲ, ಇನ್ನು ಮೇಲೆ ನಿನಗೆ ತಿಳಿಯುವದು ಅಂದನು.
ಯೋಹಾನ 13:7 ಅನ್ವೇಷಿಸಿ
4
ಯೋಹಾನ 13:16
ನಿಮಗೆ ನಿಜನಿಜವಾಗಿ ಹೇಳುತ್ತೇನೆ, ದಣಿಗಿಂತ ಆಳು ದೊಡ್ಡವನಲ್ಲ, ಕಳುಹಿಸಲ್ಪಟ್ಟವನು ಕಳುಹಿಸಿದವನಿಗಿಂತ ದೊಡ್ಡವನಲ್ಲ.
ಯೋಹಾನ 13:16 ಅನ್ವೇಷಿಸಿ
5
ಯೋಹಾನ 13:17
ನೀವು ಇದನ್ನು ತಿಳುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.
ಯೋಹಾನ 13:17 ಅನ್ವೇಷಿಸಿ
6
ಯೋಹಾನ 13:4-5
ಹೊದ್ದಿದ್ದ ಮೇಲ್ಹೊದಿಕೆಯನ್ನು ತೆಗೆದಿಟ್ಟು ಕೈಪಾವುಡವನ್ನು ತಕ್ಕೊಂಡು ನಡುವಿಗೆ ಕಟ್ಟಿಕೊಂಡನು. ಆಗ ಬೋಗುಣಿಯಲ್ಲಿ ನೀರು ಹಾಕಿಕೊಂಡು ಶಿಷ್ಯರ ಕಾಲುಗಳನ್ನು ತೊಳೆಯುವದಕ್ಕೂ ನಡುವಿಗೆ ಕಟ್ಟಿಕೊಂಡಿದ್ದ ಕೈಪಾವುಡದಿಂದ ಒರಸುವದಕ್ಕೂ ಪ್ರಾರಂಭಿಸಿದನು.
ಯೋಹಾನ 13:4-5 ಅನ್ವೇಷಿಸಿ
ಮುಖಪುಟ
ಬೈಬಲ್
ಯೋಜನೆಗಳು
ವೀಡಿಯೊಗಳು