ಯೆಜೆಕಿಯೇಲನು 2:7-8
ಯೆಜೆಕಿಯೇಲನು 2:7-8 KANCLBSI
ಅವರು ಕೇಳಲಿ ಅಥವಾ ಬಿಡಲಿ ನೀನು ನನ್ನ ವಾಕ್ಯವನ್ನು ಅವರಿಗೆ ನುಡಿಯಲೇಬೇಕು. ಅವರು ದ್ರೋಹಿಗಳೇ ಸರಿ. “ನರಪುತ್ರನೇ, ನಾನು ನಿನಗೆ ನುಡಿಯುವ ಮಾತನ್ನು ಕೇಳು: ಅವಿಧೇಯರಾದ ಆ ವಂಶದವರಂತೆ ನೀನು ಅವಿಧೇಯನಾಗಬೇಡ; ನಾನು ಕೊಡುವುದನ್ನು ಬಾಯಿತೆರೆದು ತಿಂದುಬಿಡು,” ಎಂದರು.