ಯೆಜೆಕಿಯೇಲನು 3:20

ಯೆಜೆಕಿಯೇಲನು 3:20 KANCLBSI

ಇದಲ್ಲದೆ, ಸಜ್ಜನನೊಬ್ಬನು ತನ್ನ ಸನ್ನಡತೆಯನ್ನು ಬಿಟ್ಟು ಅಧರ್ಮಮಾಡುವಲ್ಲಿ, ನಾನು ಅವನ ಮುಂದೆ ಒಡ್ಡುವ ಆತಂಕವನ್ನು ಎಡವಿ ಅವನು ಸತ್ತೇ ಸಾಯುವನು; ನೀನು ಅವನನ್ನು ಎಚ್ಚರಿಸದೆಹೋದ ಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಸುಕೃತ್ಯಗಳು ಲೆಕ್ಕಕ್ಕೆಬಾರವು; ಅವನ ಮರಣಕ್ಕೆ ನೀನೆ ಹೊಣೆಯಾಗುವೆ.

ಯೆಜೆಕಿಯೇಲನು 3 ಓದಿ