ಯೆರೆಮೀಯ 45:3-4

ಯೆರೆಮೀಯ 45:3-4 KANCLBSI

ವ್ಯಥೆಪಡುತ್ತಿದ್ದ ನನಗೆ ಸರ್ವೇಶ್ವರ ದುಃಖದ ಮೇಲೆ ದುಃಖ ಕಳುಹಿಸಿದ್ದಾರೆ. ನಾನು ನರಳಿ ದಣಿದು ಹೋಗಿದ್ದೇನೆ. ನನಗೆ ಯಾವ ನೆಮ್ಮದಿಯೂ ದೊರಕದಿದೆ’ ಎಂದು ಹೇಳುತ್ತಿರುವೆ ಅಲ್ಲವೆ? “ಸರ್ವೇಶ್ವರನ ಈ ವಾಣಿಯನ್ನು ಕೇಳು: ‘ನೋಡು, ನಾನು ಕಟ್ಟಿದ್ದನ್ನು ನಾನೇ ಕೆಡವುತ್ತೇನೆ. ನಾನು ನೆಟ್ಟಿದ್ದನ್ನು ನಾನೇ ಕಿತ್ತುಹಾಕುತ್ತೇನೆ. ಹೌದು ಜಗದಲ್ಲೆಲ್ಲ ಹಾಗೆ ಮಾಡುತ್ತೇನೆ.

Video for ಯೆರೆಮೀಯ 45:3-4