ಯೆರೆಮೀಯ 50:34

ಯೆರೆಮೀಯ 50:34 KANCLBSI

ಅವರನ್ನು ಬಿಡಿಸಬಲ್ಲವನು ಬಲಿಷ್ಠನು. ‘ಸೇನಾಧೀಶ್ವರ ಸರ್ವೇಶ್ವರ’ ಎಂಬುದೇ ಆತನ ನಾಮಧೇಯ. ಆತನೇ ಅವರ ವ್ಯಾಜ್ಯವನ್ನು ಜಯಿಸಿ, ನಾಡಿಗೆ ಶಾಂತಿಯನ್ನು ತಂದು, ಬಾಬಿಲೋನಿಯದವರಿಗೆ ಕಳವಳವನ್ನುಂಟುಮಾಡುವನು.”

ಯೆರೆಮೀಯ 50 ಓದಿ

Video for ಯೆರೆಮೀಯ 50:34