ಯೆರೆಮೀಯ 50:6

ಯೆರೆಮೀಯ 50:6 KANCLBSI

“ನನ್ನ ಜನರು ದಾರಿತಪ್ಪಿದ ಕುರಿಗಳು. ಕುರಿಗಾಹಿಗಳು ಅವರನ್ನು ದಾರಿ ತಪ್ಪಿಸಿ ಪರ್ವತಗಳಲ್ಲಿ ಅಲೆದಾಡಿಸಿದ್ದಾರೆ. ನನ್ನ ಜನರು ತಮ್ಮ ಬೀಡುಗಳನ್ನು ಮರೆತು ಬೆಟ್ಟಗುಡ್ಡಗಳಲ್ಲಿ ತಿರುಗಾಡುತ್ತಿದ್ದಾರೆ.

Video for ಯೆರೆಮೀಯ 50:6