ಪ್ರಲಾಪಗಳು 1:1

ಪ್ರಲಾಪಗಳು 1:1 KANCLBSI

ಅಯ್ಯೋ, ಅಂದು ಜನಭರಿತವಾಗಿದ್ದ ನಗರಿ ಇಂದು ಒಂಟಿಯಾಗಿ ಕುಳಿತುಬಿಟ್ಟಳಲ್ಲಾ ! ರಾಷ್ಟ್ರಗಳಲ್ಲೆಲ್ಲಾ ಅತಿ ಶ್ರೇಷ್ಠಳಾಗಿದ್ದವಳು ವಿಧವೆ ಆಗಿಬಿಟ್ಟಳಲ್ಲಾ ! ಪ್ರಾಂತ್ಯಗಳಲ್ಲೆಲ್ಲಾ ಬಹಳ ಪ್ರವೀಣಳಾಗಿದ್ದವಳು ದಾಸಿಯಂತೆ ಆಗಿಬಿಟ್ಟಿರುವಳಲ್ಲಾ !

Video for ಪ್ರಲಾಪಗಳು 1:1