ಪ್ರಲಾಪಗಳು 1:2

ಪ್ರಲಾಪಗಳು 1:2 KANCLBSI

ಇರುಳೆಲ್ಲ ಅತ್ತಳು ಬಿಕ್ಕಿಬಿಕ್ಕಿ ಕೆನ್ನೆ ಮೇಲೆ ನೋಡಿ, ಕಣ್ಣೀರ ಕೋಡಿ ! ಆಕೆಯ ಹಲವಾರು ಪ್ರಿಯರಲ್ಲಿ ಸಂತೈಸುವವರೇ ಇಲ್ಲ ಮಿತ್ರರಾಗಿದ್ದವರೇ ದ್ರೋಹವೆಸಗಿ ಶತ್ರುಗಳಾಗಿರುವರಲ್ಲಾ !

Video for ಪ್ರಲಾಪಗಳು 1:2