1
ಆದಿಕಾಂಡ 5:24
ಕನ್ನಡ ಸತ್ಯವೇದವು J.V. (BSI)
ಹನೋಕನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಇರುವಾಗ ದೇವರು ಅವನನ್ನು ಕರೆದುಕೊಂಡದ್ದರಿಂದ ಕಾಣದೆ ಹೋದನು.
Palyginti
Naršyti ಆದಿಕಾಂಡ 5:24
2
ಆದಿಕಾಂಡ 5:22
ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ಗಂಡು ಹೆಣ್ಣು ಮಕ್ಕಳನ್ನು ಪಡೆದು ದೇವರ ಅನ್ಯೋನ್ಯತೆಯಲ್ಲಿ ಮುನ್ನೂರು ವರುಷ ಬದುಕಿದನು.
Naršyti ಆದಿಕಾಂಡ 5:22
3
ಆದಿಕಾಂಡ 5:1
ಆದಾಮನ ವಂಶದವರ ಚರಿತ್ರೆಯು - ದೇವರು ಸೃಷ್ಟಿಕಾಲದಲ್ಲಿ ಮನುಷ್ಯನನ್ನು ತನ್ನ ಹೋಲಿಕೆಗೆ ಸರಿಯಾಗಿ ಉಂಟುಮಾಡಿದನು.
Naršyti ಆದಿಕಾಂಡ 5:1
4
ಆದಿಕಾಂಡ 5:2
ಅವರನ್ನು ಗಂಡು ಹೆಣ್ಣಾಗಿ ಉಂಟುಮಾಡಿದನು. ಇದಲ್ಲದೆ ಅದೇ ದಿವಸದಲ್ಲಿ ಅವರನ್ನು ಆಶೀರ್ವದಿಸಿ ಅವರಿಗೆ ಮನುಷ್ಯ ಎಂದು ಹೆಸರಿಟ್ಟನು.
Naršyti ಆದಿಕಾಂಡ 5:2
Pradžia
Biblija
Planai
Vaizdo įrašai