1
ಯೋಹಾನ 1:12
ಕನ್ನಡ ಸತ್ಯವೇದವು J.V. (BSI)
ಯಾರಾರು ಆತನನ್ನು ಅಂಗೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ, ಅವರಿಗೆ ದೇವರ ಮಕ್ಕಳಾಗುವ ಅಧಿಕಾರ ಕೊಟ್ಟನು.
Mampitaha
Mikaroka ಯೋಹಾನ 1:12
2
ಯೋಹಾನ 1:1
ಆದಿಯಲ್ಲಿ ವಾಕ್ಯವಿತ್ತು; ಆ ವಾಕ್ಯವು ದೇವರ ಬಳಿಯಲ್ಲಿತ್ತು; ಆ ವಾಕ್ಯವು ದೇವರಾಗಿತ್ತು.
Mikaroka ಯೋಹಾನ 1:1
3
ಯೋಹಾನ 1:5
ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ; ಕತ್ತಲು ಅದನ್ನು ಮುಸುಕಲಿಲ್ಲ.
Mikaroka ಯೋಹಾನ 1:5
4
ಯೋಹಾನ 1:14
ಆ ವಾಕ್ಯವೆಂಬವನು ನರಾವತಾರ ಎತ್ತಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು; ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.
Mikaroka ಯೋಹಾನ 1:14
5
ಯೋಹಾನ 1:3-4
ಆತನ ಮೂಲಕವಾಗಿ ಸಮಸ್ತವು ಉಂಟಾಯಿತು; ಉಂಟಾಗಿರುವ ವಸ್ತುಗಳಲ್ಲಿ ಆತನಿಲ್ಲದೆ ಒಂದಾದರೂ ಉಂಟಾಗಲಿಲ್ಲ. ಆತನಲ್ಲಿ ಜೀವವಿತ್ತು; ಆ ಜೀವವು ಮನುಷ್ಯರಿಗೆ ಬೆಳಕಾಗಿತ್ತು.
Mikaroka ಯೋಹಾನ 1:3-4
6
ಯೋಹಾನ 1:29
ಮರುದಿನ ಯೋಹಾನನು ತನ್ನ ಕಡೆಗೆ ಬರುವ ಯೇಸುವನ್ನು ನೋಡಿ - ಅಗೋ [ಯಜ್ಞಕ್ಕೆ] ದೇವರು ನೇವಿುಸಿದ ಕುರಿ, ಲೋಕದ ಪಾಪವನ್ನು ನಿವಾರಣೆ ಮಾಡುವವನು.
Mikaroka ಯೋಹಾನ 1:29
7
ಯೋಹಾನ 1:10-11
ಆತನು ಲೋಕದಲ್ಲಿ ಇದ್ದನು; ಮತ್ತು ಲೋಕವು ಆತನ ಮೂಲಕವಾಗಿ ಉಂಟಾಯಿತು; ಆದರೂ ಲೋಕವು ಆತನನ್ನು ಅರಿಯಲಿಲ್ಲ. ಆತನು ತನ್ನ ಸ್ವಾಸ್ಥ್ಯಕ್ಕೆ ಬಂದನು; ಆದರೆ ಸ್ವಂತಜನರು ಆತನನ್ನು ಅಂಗೀಕರಿಸಲಿಲ್ಲ.
Mikaroka ಯೋಹಾನ 1:10-11
8
ಯೋಹಾನ 1:9
ನಿಜವಾದ ಬೆಳಕು ಲೋಕಕ್ಕೆ ಬರುವದಾಗಿತ್ತು; ಆ ಬೆಳಕೇ ಪ್ರತಿ ಮನುಷ್ಯನಿಗೂ ಬೆಳಕನ್ನು ಕೊಡುವಂಥದು.
Mikaroka ಯೋಹಾನ 1:9
9
ಯೋಹಾನ 1:17
ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು; ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.
Mikaroka ಯೋಹಾನ 1:17
Fidirana
Baiboly
Planina
Horonan-tsary