ಆದಿಕಾಂಡ 3:19

ಆದಿಕಾಂಡ 3:19 KERV

ನಿನ್ನ ಮುಖದಲ್ಲಿ ಬೆವರು ಹರಿಯುವ ತನಕ ನೀನು ಆಹಾರಕ್ಕಾಗಿ ಕಷ್ಟಪಟ್ಟು ದುಡಿಯುವೆ. ನೀನು ಸಾಯುವ ದಿನದವರೆಗೆ ಕಷ್ಟಪಟ್ಟು ಕೆಲಸ ಮಾಡುವೆ. ಆಮೇಲೆ ನೀನು ಮಣ್ಣಾಗುವೆ. ನಾನು ನಿನ್ನನ್ನು ನಿರ್ಮಿಸಲು ಮಣ್ಣನ್ನು ಉಪಯೋಗಿಸಿದೆ. ನೀನು ಸತ್ತಾಗ ಮತ್ತೆ ಮಣ್ಣೇ ಆಗುವೆ” ಎಂದನು.

ಆದಿಕಾಂಡ 3:19-д зориулсан видео