1
ಆದಿಕಾಂಡ 11:6-7
ಕನ್ನಡ ಸತ್ಯವೇದವು J.V. (BSI)
ನೋಡಿದ ಮೇಲೆ ಆತನು - ಇವರು ಒಂದೇ ಜನಾಂಗ; ಇವರೆಲ್ಲರಿಗೂ ಒಂದೇ ಭಾಷೆ. ಪ್ರಾರಂಭದಲ್ಲೇ ಇಷ್ಟು ದೊಡ್ಡ ಕೆಲಸ ಮಾಡುವವರಾಗಿರಲು ಮುಂದೆ ಏನು ಆಲೋಚಿಸಿದರೂ ಇವರಿಗೆ ಅಸಾಧ್ಯವಲ್ಲ. ನಾವು ಇಳಿದು ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ತಾರುಮಾರುಮಾಡೋಣ ಬನ್ನಿ ಅಂದನು.
तुलना करा
एक्सप्लोर करा ಆದಿಕಾಂಡ 11:6-7
2
ಆದಿಕಾಂಡ 11:4
ಒಂದು ಪಟ್ಟಣವನ್ನೂ ಆಕಾಶವನ್ನು ಮುಟ್ಟುವ ಗೋಪುರವನ್ನೂ ಕಟ್ಟಿ ದೊಡ್ಡ ಹೆಸರನ್ನು ಪಡೆಯೋಣ; ಹೀಗೆ ಮಾಡಿದರೆ ಭೂವಿುಯ ಮೇಲೆಲ್ಲಾ ಚದರುವದಕ್ಕೆ ಆಸ್ಪದವಾಗುವದಿಲ್ಲ ಅಂದುಕೊಂಡರು. ಕಟ್ಟುವಾಗ ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನೂ ಸುಣ್ಣಕ್ಕೆ ಬದಲಾಗಿ ಕಲ್ಲರಗನ್ನೂ ಉಪಯೋಗಿಸಿದರು.
एक्सप्लोर करा ಆದಿಕಾಂಡ 11:4
3
ಆದಿಕಾಂಡ 11:9
ಸಮಸ್ತಲೋಕದ ಭಾಷೆಯನ್ನು ಯೆಹೋವನು ಅಲ್ಲಿ ತಾರುಮಾರುಮಾಡಿ ಅವರನ್ನು ಅಲ್ಲಿಂದ ಭೂಲೋಕದಲ್ಲೆಲ್ಲಾ ಚದರಿಸಿದ್ದರಿಂದ ಆ ಪಟ್ಟಣಕ್ಕೆ ಬಾಬೆಲ್ ಎಂಬ ಹೆಸರಾಯಿತು.
एक्सप्लोर करा ಆದಿಕಾಂಡ 11:9
4
ಆದಿಕಾಂಡ 11:1
ಲೋಕದವರೆಲ್ಲರಿಗೂ ಒಂದೇ ಭಾಷೆ ಇತ್ತು. ಭಾಷಾಭೇದವೇನೂ ಇರಲಿಲ್ಲ.
एक्सप्लोर करा ಆದಿಕಾಂಡ 11:1
5
ಆದಿಕಾಂಡ 11:5
ನರಪುತ್ರರು ಕಟ್ಟುತ್ತಿದ್ದ ಆ ಪಟ್ಟಣವನ್ನೂ ಗೋಪುರವನ್ನೂ ನೋಡುವದಕ್ಕೆ ಯೆಹೋವನು ಇಳಿದು ಬಂದನು.
एक्सप्लोर करा ಆದಿಕಾಂಡ 11:5
6
ಆದಿಕಾಂಡ 11:8
ಹಾಗೆಯೇ ಮಾಡಿ ಯೆಹೋವನು ಅವರನ್ನು ಅಲ್ಲಿಂದ ಭೂಲೋಕದಲ್ಲೆಲ್ಲಾ ಚದರಿಸಿದನು. ಅವರು ಆ ಪಟ್ಟಣ ಕಟ್ಟುವದನ್ನು ನಿಲ್ಲಿಸಿಬಿಟ್ಟರು.
एक्सप्लोर करा ಆದಿಕಾಂಡ 11:8
मुख्य
बायबल
योजना
व्हिडिओ