ಯೋಹಾನ 17:20-21

ಯೋಹಾನ 17:20-21 KANJV-BSI

ಆದರೆ ಇವರಿಗೋಸ್ಕರ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನನ್ನು ನಂಬುವವರಿಗೋಸ್ಕರ ಸಹ ಕೇಳಿಕೊಳ್ಳುತ್ತೇನೆ. ನೀನು ನನ್ನನ್ನು ಕಳುಹಿಸಿಕೊಟ್ಟಿದ್ದೀ ಎಂದು ಲೋಕವು ನಂಬುವದಕ್ಕಾಗಿ ಅವರೆಲ್ಲರೂ ಒಂದಾಗಿರಬೇಕೆಂತಲೂ ತಂದೆಯೇ, ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಪ್ರಕಾರ ಅವರೂ ನಮ್ಮಲ್ಲಿ ಇರಬೇಕೆಂತಲೂ ಕೇಳಿಕೊಳ್ಳುತ್ತೇನೆ.

Video untuk ಯೋಹಾನ 17:20-21