ಯೋಹಾನ 17:22-23

ಯೋಹಾನ 17:22-23 KANJV-BSI

ನಾವು ಒಂದಾಗಿರುವ ಪ್ರಕಾರ ಅವರೂ ಒಂದಾಗಿರಬೇಕೆಂದು ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನಾನು ಅವರಿಗೆ ಕೊಟ್ಟಿದ್ದೇನೆ. ನಾನು ಅವರಲ್ಲಿಯೂ ನೀನು ನನ್ನಲ್ಲಿಯೂ ಇರಲಾಗಿ ಅವರ ಐಕ್ಯವು ಪೂರ್ಣಸಿದ್ಧಿಗೆ ಬರುವದರಿಂದ ನೀನು ನನ್ನನ್ನು ಕಳುಹಿಸಿಕೊಟ್ಟಿದ್ದೀ ಎಂದೂ ನೀನು ನನ್ನನ್ನು ಪ್ರೀತಿಸಿದಂತೆ ಅವರನ್ನೂ ಪ್ರೀತಿಸಿದ್ದೀ ಎಂದೂ ಲೋಕಕ್ಕೆ ತಿಳಿದುಬರುವದು.

Video untuk ಯೋಹಾನ 17:22-23