ಆದಿಕಾಂಡ 17:1

ಆದಿಕಾಂಡ 17:1 KANCLBSI

ಅಬ್ರಾಮನಿಗೆ ತೊಂಬತ್ತೊಂಬತ್ತು ವರ್ಷಗಳಾಗಿದ್ದಾಗ, ಸರ್ವೇಶ್ವರ ದರ್ಶನವಿತ್ತು ಇಂತೆಂದರು: “ನಾನು ಸರ್ವಶಕ್ತ ಸರ್ವೇಶ್ವರ. ನೀನು ನನ್ನ ಸಮ್ಮುಖದಲ್ಲಿದ್ದು ನಿರ್ದೋಷಿಯಾಗಿ ನಡೆದುಕೊಳ್ಳಬೇಕು.