1
ಆದಿ 7:1
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಆಗ ಯೆಹೋವನು ನೋಹನಿಗೆ, “ನೀನೂ ನಿನ್ನ ಮನೆಯವರೆಲ್ಲರೂ ನಾವೆಯಲ್ಲಿ ಸೇರಿರಿ; ಈಗಿರುವ ಮನುಷ್ಯ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿಯಿಂದ ನಡೆಯುವುದನ್ನು ನೋಡಿದ್ದೇನೆ.
ႏွိုင္းယွဥ္
ಆದಿ 7:1ရွာေဖြေလ့လာလိုက္ပါ။
2
ಆದಿ 7:24
ಪ್ರಳಯದ ನೀರು ಭೂಮಿಯ ಮೇಲೆ ನೂರೈವತ್ತು ದಿನ ಪ್ರಬಲವಾಗಿ ನಿಂತಿತು.
ಆದಿ 7:24ရွာေဖြေလ့လာလိုက္ပါ။
3
ಆದಿ 7:11
ನೋಹನ ಜೀವಮಾನದ ಆರುನೂರು ವರ್ಷದ ಎರಡನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ಭೂಮಿಯ ಕೆಳಗಿರುವ ಸಾಗರದ ಒರತೆಗಳು ತೆರೆದುಕೊಂಡವು; ಆಕಾಶದ ತೂಬುಗಳೂ ತೆರೆದವು.
ಆದಿ 7:11ရွာေဖြေလ့လာလိုက္ပါ။
4
ಆದಿ 7:23
ಮನುಷ್ಯ ಮೊದಲುಗೊಂಡು ಪಶು, ಪಕ್ಷಿ, ಕ್ರಿಮಿಕೀಟಗಳ ವರೆಗೂ ಭೂಮಿಯ ಮೇಲಿದ್ದದ್ದೆಲ್ಲಾ ನಾಶವಾಯಿತು; ನೋಹನೂ ಅವನೊಂದಿಗೆ ನಾವೆಯಲ್ಲಿದ್ದ ಜೀವಿಗಳೂ ಮಾತ್ರ ಉಳಿದುಕೊಂಡವು.
ಆದಿ 7:23ရွာေဖြေလ့လာလိုက္ပါ။
5
ಆದಿ 7:12
ನಲ್ವತ್ತು ದಿನ ಹಗಲಿರುಳು ಭೂಮಿಯ ಮೇಲೆ ಬಿರುಮಳೆ ಸುರಿಯಿತು.
ಆದಿ 7:12ရွာေဖြေလ့လာလိုက္ပါ။
ပင္မစာမ်က္ႏွာ
သမၼာက်မ္းစာ
အစီအစဥ္မ်ား
ဗီဒီယိုမ်ား