YouVersion လိုဂို
ရွာရန္ အိုင္ကြန္

ಲೂಕ 18:4-5

ಲೂಕ 18:4-5 KSB

“ಅವನು ಸ್ವಲ್ಪಕಾಲ ಆಕೆಗೆ ಗಮನಕೊಡಲಿಲ್ಲ. ತರುವಾಯ ಅವನು ತನ್ನೊಳಗೆ, ‘ನಾನು ದೇವರಿಗೆ ಭಯಪಡುವುದಿಲ್ಲ ಹಾಗೂ ಮನುಷ್ಯರಿಗೂ ಲಕ್ಷ್ಯಕೊಡುವುದಿಲ್ಲ, ಆದರೂ ಈ ವಿಧವೆಯು ನನಗೆ ತೊಂದರೆಕೊಟ್ಟು ಪದೇಪದೇ ನನ್ನ ಬಳಿಗೆ ಬಂದು, ನನ್ನನ್ನು ಕಾಡಿಸದಂತೆ ನಾನು ಅವಳಿಗೆ ನ್ಯಾಯತೀರಿಸುವೆನು,’ ” ಎಂದುಕೊಂಡನು.

ಲೂಕ 18:4-5 အေၾကာင္း ဗီဒီယိုမ်ား