1
ಆದಿಕಾಂಡ 4:7
ಕನ್ನಡ ಸತ್ಯವೇದವು J.V. (BSI)
ಒಳ್ಳೇ ಕೆಲಸ ಮಾಡಿದರೆ ನಿನ್ನ ತಲೆ ಎತ್ತಲ್ಪಡುವದಲ್ಲವೇ; ಅಲ್ಲದಿದ್ದರೆ ಪಾಪವು ನಿನ್ನನ್ನು ಹಿಡಿಯಬೇಕೆಂದು ಬಾಗಿಲಲ್ಲಿ ಹೊಂಚಿಕೊಂಡಿರುವದು; ಆದರೂ ನೀನು ಅದನ್ನು ವಶಮಾಡಿಕೊಳ್ಳಬೇಕು ಎಂದು ಹೇಳಿದನು.
နှိုင်းယှဉ်
ಆದಿಕಾಂಡ 4:7ရှာဖွေလေ့လာလိုက်ပါ။
2
ಆದಿಕಾಂಡ 4:26
ತರುವಾಯ ಸೇತನು ಸಹ ಮಗನನ್ನು ಪಡೆದು ಅವನಿಗೆ ಎನೋಷ್ ಎಂಬ ಹೆಸರಿಟ್ಟನು; ಆ ಕಾಲದಲ್ಲಿ ಯೆಹೋವ ಎಂಬ ಹೆಸರನ್ನು ಹೇಳಿಕೊಂಡು ಆರಾಧಿಸುವದಕ್ಕೆ ಪ್ರಾರಂಭವಾಯಿತು.
ಆದಿಕಾಂಡ 4:26ရှာဖွေလေ့လာလိုက်ပါ။
3
ಆದಿಕಾಂಡ 4:9
ಯೆಹೋವನು ಕಾಯಿನನನ್ನು - ನಿನ್ನ ತಮ್ಮನಾದ ಹೇಬೆಲನು ಎಲ್ಲಿ ಎಂದು ಕೇಳಲು ಅವನು - ನಾನರಿಯೆ; ನನ್ನ ತಮ್ಮನನ್ನು ಕಾಯುವವನು ನಾನೋ ಎಂದು ಉತ್ತರಕೊಟ್ಟನು.
ಆದಿಕಾಂಡ 4:9ရှာဖွေလေ့လာလိုက်ပါ။
4
ಆದಿಕಾಂಡ 4:10
ಅದಕ್ಕೆ ಯೆಹೋವನು - ನೀನು ಏನು ಮಾಡಿದಿ? ನಿನ್ನ ತಮ್ಮನ ರಕ್ತವು ಭೂವಿುಯ ಕಡೆಯಿಂದ ನನ್ನನ್ನು ಕೂಗುತ್ತದೆ, ಕೇಳು.
ಆದಿಕಾಂಡ 4:10ရှာဖွေလေ့လာလိုက်ပါ။
5
ಆದಿಕಾಂಡ 4:15
ಅದಕ್ಕೆ ಯೆಹೋವನು - ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳರಷ್ಟು ಪ್ರತಿದಂಡನೆಯಾಗುವದು ಎಂದು ಹೇಳಿ ಅವನನ್ನು ಕಂಡವರು ಕೊಲ್ಲಕೂಡದಂತೆ ಅವನ ಮೇಲೆ ಒಂದು ಗುರುತಿಟ್ಟನು.
ಆದಿಕಾಂಡ 4:15ရှာဖွေလေ့လာလိုက်ပါ။
ပင်မစာမျက်နှာ
သမ္မာကျမ်းစာ
အစီအစဉ်များ
ဗီဒီယိုများ