1
ಲೂಕ. 18:1
ಕನ್ನಡ ಸತ್ಯವೇದವು C.L. Bible (BSI)
ನಿರಾಶರಾಗದೆ ನಿರಂತರವಾಗಿ ಪ್ರಾರ್ಥನೆ ಮಾಡಬೇಕು ಎಂಬುದನ್ನು ಕಲಿಸಲು, ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು
तुलना
अन्वेषण गर्नुहोस् ಲೂಕ. 18:1
2
ಲೂಕ. 18:7-8
ಹೀಗಿರುವಲ್ಲಿ ದೇವರು, ತಾವಾಗಿ ಆಯ್ಕೆಮಾಡಿಕೊಂಡ ಜನರು ಹಗಲುರಾತ್ರಿ ತಮಗೆ ಮೊರೆಯಿಡುವಾಗ ನ್ಯಾಯ ತೀರಿಸದೆ ಹೋಗುವರೆ? ತಡಮಾಡಿಯಾರೆ? ಶೀಘ್ರವಾಗಿ ಅವರಿಗೆ ನ್ಯಾಯ ದೊರಕಿಸಿಕೊಡುವರೆಂದು ನಿಮಗೆ ಹೇಳುತ್ತೇನೆ. ಇಷ್ಟಾದರೂ ನರಪುತ್ರನು ಬರುವಾಗ ಜಗತ್ತಿನಲ್ಲಿ ವಿಶ್ವಾಸ ಇರುವುದನ್ನು ಕಾಣುವನೋ?’ ಎಂದರು.
अन्वेषण गर्नुहोस् ಲೂಕ. 18:7-8
3
ಲೂಕ. 18:27
ಯೇಸು, “ಮಾನವರಿಗೆ ಅಸಾಧ್ಯವಾದುದು ದೇವರಿಗೆ ಸಾಧ್ಯ,” ಎಂದು ಹೇಳಿದರು.
अन्वेषण गर्नुहोस् ಲೂಕ. 18:27
4
ಲೂಕ. 18:4-5
ಬಹುಕಾಲ ನ್ಯಾಯಾಧೀಶನು ಅವಳಿಗೆ ಕಿವಿಗೊಡಲೇ ಇಲ್ಲ. ಕೊನೆಗೆ ಅವನು, ‘ನಾನು ದೇವರಿಗೆ ಹೆದರುವವನಲ್ಲ; ಮಾನವರಿಗೆ ಲಕ್ಷ್ಯಕೊಡುವವನೂ ಅಲ್ಲ; ಇಷ್ಟಾದರೂ ಈ ವಿಧವೆಯ ಕಾಟವನ್ನು ತಪ್ಪಿಸಿಕೊಳ್ಳಲು, ಈಕೆಯ ನ್ಯಾಯ ತೀರಿಸಿಬಿಡುತ್ತೇನೆ. ಇಲ್ಲವಾದರೆ, ಈಕೆ ಪದೇಪದೇ ಬಂದು ನನ್ನ ತಲೆಕೆಡಿಸಿಬಿಟ್ಟಾಳು,’ ಎಂದುಕೊಂಡ.”
अन्वेषण गर्नुहोस् ಲೂಕ. 18:4-5
5
ಲೂಕ. 18:17
ದೇವರ ಸಾಮ್ರಾಜ್ಯವನ್ನು ಶಿಶುಭಾವದಿಂದ ಅಂಗೀಕರಿಸದೆ ಇರುವವನು ಅದನ್ನು ಎಂದಿಗೂ ಸೇರಲಾರನು, ಇದು ನಿಶ್ಚಯ,” ಎಂದರು.
अन्वेषण गर्नुहोस् ಲೂಕ. 18:17
6
ಲೂಕ. 18:16
ಆಗ ಯೇಸು ಆ ಹಸುಳೆಗಳನ್ನು ತಮ್ಮ ಬಳಿಗೆ ಕರೆತರಿಸಿ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿ; ಅವುಗಳನ್ನು ತಡೆಯಬೇಡಿ; ದೇವರ ಸಾಮ್ರಾಜ್ಯ ಇಂಥವರದೇ!
अन्वेषण गर्नुहोस् ಲೂಕ. 18:16
7
ಲೂಕ. 18:42
ಯೇಸು ಅವನಿಗೆ, “ದೃಷ್ಟಿಯನ್ನು ಪಡೆ; ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಮಾಡಿದೆ,” ಎಂದರು.
अन्वेषण गर्नुहोस् ಲೂಕ. 18:42
8
ಲೂಕ. 18:19
“ನೀನು ನನ್ನನ್ನು ಒಳ್ಳೆಯವನೆಂದು ಕರೆದುದೇಕೆ? ದೇವರೊಬ್ಬರನ್ನು ಬಿಟ್ಟರೆ ಬೇರೆ ಯಾರೂ ಒಳ್ಳೆಯವರಲ್ಲ
अन्वेषण गर्नुहोस् ಲೂಕ. 18:19
होम
बाइबल
योजनाहरू
भिडियोहरू