YouVersion लोगो
खोज आइकन

ಲೂಕ 13:11-12

ಲೂಕ 13:11-12 KANJV-BSI

ಅಲ್ಲಿ ಹದಿನೆಂಟು ವರುಷಗಳಿಂದ ದೆವ್ವ ಬಡಿದು ಮೈಯಲ್ಲಿ ರೋಗವುಳ್ಳ ಒಬ್ಬ ಸ್ತ್ರೀಯು ಇದ್ದಳು. ಆಕೆಯು ನಡುಬೊಗ್ಗಿಹೋಗಿ ಸ್ವಲ್ಪವಾದರೂ ಮೈಯನ್ನು ಮೇಲಕ್ಕೆ ಎತ್ತಲಾರದೆ ಇದ್ದಳು. ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ - ಅಮ್ಮಾ, ನಿನಗೆ ರೋಗ ಬಿಡುಗಡೆಯಾಯಿತು ಎಂದು ಹೇಳಿ ಆಕೆಯ ಮೇಲೆ ತನ್ನ ಕೈಗಳನ್ನಿಟ್ಟನು

ಲೂಕ 13 पढ्नुहोस्