ಆದಿಕಾಂಡ 12:2-3

ಆದಿಕಾಂಡ 12:2-3 KANCLBSI

ನಾನು ನಿನ್ನನ್ನು ದೊಡ್ಡ ಜನಾಂಗವಾಗಿ ಮಾಡುತ್ತೇನೆ. ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರಿಗೆ ಘನತೆಗೌರವವನ್ನು ತರುತ್ತೇನೆ. ನೀನೇ ಆದರ್ಶದ ಆಶೀರ್ವಾದವಾಗಿ ಬೆಳಗುವೆ. "ನಿನ್ನನ್ನು ಹರಸುವವರನು ನಾ ಹರಸುವೆ, ನಿನ್ನನ್ನು ಶಪಿಸುವವರನು ನಾ ಶಪಿಸುವೆ. ಧರೆಯ ಕುಲದವರಿಗೆಲ್ಲ ನಿನ್ನ ಮುಖೇನ ದೊರಕುವುದು ನನ್ನಿಂದ ಆಶೀರ್ವಾದ.”

Video voor ಆದಿಕಾಂಡ 12:2-3