1
ಆದಿಕಾಂಡ 5:24
ಕನ್ನಡ ಸತ್ಯವೇದವು C.L. Bible (BSI)
ಹನೋಕ ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಇದ್ದಾಗ ದೇವರು ಅವನನ್ನು ಕರೆದುಕೊಂಡ ಕಾರಣ ಕಣ್ಮರೆಯಾದನು.
Sammenlign
Utforsk ಆದಿಕಾಂಡ 5:24
2
ಆದಿಕಾಂಡ 5:22
ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ದೇವರಲ್ಲಿ ಅನ್ಯೋನ್ಯತೆಯಿಂದ 300 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳಿದ್ದರು.
Utforsk ಆದಿಕಾಂಡ 5:22
3
ಆದಿಕಾಂಡ 5:1
ಆದಾಮನ ವಂಶದವರ ಚರಿತ್ರೆ: ಸೃಷ್ಟಿಕಾಲದಲ್ಲಿ ದೇವರು ಮಾನವನನ್ನು ತಮ್ಮ ಹೋಲಿಕೆಯಂತೆಯೇ ಸೃಷ್ಟಿಮಾಡಿದರು.
Utforsk ಆದಿಕಾಂಡ 5:1
4
ಆದಿಕಾಂಡ 5:2
ಅವರನ್ನು ಗಂಡನ್ನಾಗಿಯೂ ಹೆಣ್ಣನ್ನಾಗಿಯೂ ಮಾಡಿದರು. ಅಂದೇ ಅವರನ್ನು ಆಶೀರ್ವದಿಸಿ ಅವರಿಗೆ ‘ಮನುಷ್ಯ’ರೆಂದು ಹೆಸರಿಟ್ಟರು.
Utforsk ಆದಿಕಾಂಡ 5:2
Hjem
Bibel
Leseplaner
Videoer