ಆದಿಕಾಂಡ 8:11

ಆದಿಕಾಂಡ 8:11 KANCLBSI

ಸಂಜೆ ವೇಳೆಗೆ ಆ ಪಾರಿವಾಳ ಅವನ ಬಳಿಗೆ ಮರಳಿತು; ಆಗ ಇಗೋ! ಅದರ ಬಾಯಲ್ಲಿ ಎಣ್ಣೇಮರದ ಹೊಸ ಚಿಗುರಿತ್ತು. ಇದನ್ನು ನೋಡಿ ನೋಹನು ಭೂಮಿಯ ಮೇಲಿಂದ ನೀರು ಇಳಿದುಹೋಗಿದೆಯೆಂದು ತಿಳಿದುಕೊಂಡನು.

Video om ಆದಿಕಾಂಡ 8:11