1
ಯೋಹಾನ 2:11
ಕನ್ನಡ ಸತ್ಯವೇದವು J.V. (BSI)
ಯೇಸು ಈ ಮೊದಲನೆಯ ಸೂಚಕಕಾರ್ಯವನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು; ಮತ್ತು ಆತನ ಶಿಷ್ಯರು ಆತನಲ್ಲಿ ನಂಬಿಕೆಯಿಟ್ಟರು.
Compare
ಯೋಹಾನ 2:11ਪੜਚੋਲ ਕਰੋ
2
ಯೋಹಾನ 2:4
ಯೇಸು ಆಕೆಗೆ - ಅಮ್ಮಾ, ನನ್ನ ಗೊಡವೆ ನಿನಗೇಕೆ? ನನ್ನ ಸಮಯವು ಇನ್ನೂ ಬಂದಿಲ್ಲ ಎಂದು ಹೇಳಲು
ಯೋಹಾನ 2:4ਪੜਚੋਲ ਕਰੋ
3
ಯೋಹಾನ 2:7-8
ಯೇಸು ಅವರಿಗೆ - ಆ ಬಾನೆಗಳಲ್ಲಿ ನೀರು ತುಂಬಿರಿ ಅನ್ನಲು ಅವುಗಳನ್ನು ಕಂಠದ ಮಟ್ಟಿಗೆ ತುಂಬಿದರು. ಆಗ ಅವರಿಗೆ - ಈಗ ಅದನ್ನು ತೋಡಿಕೊಂಡು ಹೋಗಿ ಔತಣದ ಪಾರುಪತ್ಯಗಾರನಿಗೆ ಕೊಡಿರಿ ಎಂದು ಹೇಳಿದಾಗ ತಕ್ಕೊಂಡು ಹೋಗಿ ಕೊಟ್ಟರು.
ಯೋಹಾನ 2:7-8ਪੜਚੋਲ ਕਰੋ
4
ಯೋಹಾನ 2:19
ಯೇಸು - ಈ ದೇವಾಲಯವನ್ನು ಕೆಡವಿರಿ; ನಾನು ಮೂರು ದಿನದಲ್ಲಿ ಅದನ್ನು ಎಬ್ಬಿಸುವೆನು ಅಂದನು.
ಯೋಹಾನ 2:19ਪੜਚੋਲ ਕਰੋ
5
ಯೋಹಾನ 2:15-16
ಅದರಿಂದ ಕುರಿ ದನ ಸಹಿತ ಎಲ್ಲರನ್ನು ದೇವಾಲಯದ ಹೊರಕ್ಕೆ ಅಟ್ಟಿ ಚಿನಿವಾರರ ರೊಕ್ಕವನ್ನು ಚೆಲ್ಲಿ ಮೇಜುಗಳನ್ನು ಕೆಡವಿದನು. ಪಾರಿವಾಳ ಮಾರುವವರಿಗೆ - ಇವುಗಳನ್ನು ಇಲ್ಲಿಂದ ತಕ್ಕೊಂಡು ಹೋಗಿರಿ; ನನ್ನ ತಂದೆಯ ಮನೆಯನ್ನು ಸಂತೆ ಮಾಡಬೇಡಿರಿ ಎಂದು ಹೇಳಿದನು.
ಯೋಹಾನ 2:15-16ਪੜਚੋਲ ਕਰੋ
Home
ਬਾਈਬਲ
Plans
ਵੀਡੀਓ