ಲೂಕ. 19:5-6

ಲೂಕ. 19:5-6 KANCLBSI

ಯೇಸು ಆ ಸ್ಥಳಕ್ಕೆ ಬಂದು, ತಲೆಯೆತ್ತಿ ನೋಡಿ, “ಜಕ್ಕಾಯಾ, ಒಡನೆ ಇಳಿದು ಬಾ; ಈ ದಿನ ನಿನ್ನ ಮನೆಯಲ್ಲಿ ನಾನು ತಂಗಬೇಕು,” ಎಂದರು. ಜಕ್ಕಾಯನು ತಕ್ಷಣವೇ ಇಳಿದುಬಂದು ಯೇಸುವನ್ನು ಸಂತೋಷದಿಂದ ಸ್ವಾಗತಿಸಿದನು.