YouVersion
Pictograma căutare

ಆದಿಕಾಂಡ 1:9-10

ಆದಿಕಾಂಡ 1:9-10 KERV

ಬಳಿಕ ದೇವರು, “ಆಕಾಶದ ಕೆಳಗಿರುವ ನೀರೆಲ್ಲಾ ಒಟ್ಟಿಗೆ ಸೇರಿಕೊಂಡು ಒಣನೆಲವು ಕಾಣಿಸಲಿ” ಅಂದನು. ಹಾಗೆಯೇ ಆಯಿತು. ದೇವರು ಒಣನೆಲಕ್ಕೆ ಭೂಮಿಯೆಂದೂ ಒಟ್ಟಿಗೆ ಸೇರಿಕೊಂಡಿದ್ದ ನೀರಿಗೆ ಸಮುದ್ರವೆಂದೂ ಹೆಸರಿಟ್ಟನು. ದೇವರಿಗೆ ಇವು ಒಳ್ಳೆಯದಾಗಿ ಕಂಡವು.