1
ಅಪೊಸ್ತಲರ ಕಾರ್ಯಗಳು 10:34-35
ಪರಿಶುದ್ದ ಬೈಬಲ್
ಪೇತ್ರನು ಮಾತಾಡಲಾರಂಭಿಸಿ ಹೀಗೆಂದನು: “ದೇವರಿಗೆ ಎಲ್ಲರೂ ಒಂದೇ ಎಂಬುದು ನನಗೆ ಈಗ ಅರ್ಥವಾಯಿತು. ತನ್ನನ್ನು ಆರಾಧಿಸುವ ನೀತಿವಂತರು ಯಾರೇ ಆಗಿದ್ದರೂ ಅವರನ್ನು ದೇವರು ಸ್ವೀಕರಿಸಿಕೊಳ್ಳುವನು. ಅವನು ಯಾವ ದೇಶದವನು ಎಂಬುದು ಮುಖ್ಯವಲ್ಲ.
Сравнить
Изучить ಅಪೊಸ್ತಲರ ಕಾರ್ಯಗಳು 10:34-35
2
ಅಪೊಸ್ತಲರ ಕಾರ್ಯಗಳು 10:43
ಯೇಸುವಿನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬನ ಪಾಪಗಳನ್ನು ದೇವರು ಯೇಸುವಿನ ಮೂಲಕ ಕ್ಷಮಿಸುವನು. ಇದು ಸತ್ಯವೆಂದು ಪ್ರವಾದಿಗಳು ಹೇಳಿದ್ದಾರೆ” ಅಂದನು.
Изучить ಅಪೊಸ್ತಲರ ಕಾರ್ಯಗಳು 10:43
Домой
Библия
Планы
Видео