1
ಆದಿಕಾಂಡ 5:24
ಪರಿಶುದ್ದ ಬೈಬಲ್
ಹನೋಕನು ದೇವರ ಅನ್ಯೋನ್ಯತೆಯಲ್ಲಿ ಜೀವಿಸುತ್ತಿದ್ದಾಗ, ದೇವರು ಅವನನ್ನು ತನ್ನ ಬಳಿಗೆ ಕರೆದುಕೊಂಡನು. ಅಂದಿನಿಂದ ಅವನು ಕಣ್ಮರೆಯಾದನು.
Сравнить
Изучить ಆದಿಕಾಂಡ 5:24
2
ಆದಿಕಾಂಡ 5:22
ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ದೇವರ ಅನ್ಯೋನ್ಯತೆಯಲ್ಲಿ 300 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಇತರ ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆದನು.
Изучить ಆದಿಕಾಂಡ 5:22
3
ಆದಿಕಾಂಡ 5:1
ಇದು ಆದಾಮನ ಕುಟುಂಬ ಚರಿತ್ರೆ. ದೇವರು ಮನುಷ್ಯನನ್ನು ತನ್ನ ಹೋಲಿಕೆಗೆ ಸರಿಯಾಗಿ ಸೃಷ್ಟಿ ಮಾಡಿದನು.
Изучить ಆದಿಕಾಂಡ 5:1
4
ಆದಿಕಾಂಡ 5:2
ದೇವರು ಅವರನ್ನು ಗಂಡು ಮತ್ತು ಹೆಣ್ಣುಗಳಾಗಿ ಉಂಟುಮಾಡಿದನು. ಆತನು ಅವರನ್ನು ನಿರ್ಮಿಸಿದ ದಿನದಲ್ಲೇ ಅವರನ್ನು ಆಶೀರ್ವದಿಸಿ ಅವರಿಗೆ, “ಮನುಷ್ಯ” ಎಂದು ಹೆಸರಿಟ್ಟನು.
Изучить ಆದಿಕಾಂಡ 5:2
Главная
Библия
Планы
Видео