1
ಯೋಹಾನನ ಸುವಾರ್ತೆ 18:36
ಪರಿಶುದ್ದ ಬೈಬಲ್
ಯೇಸು, “ನನ್ನ ರಾಜ್ಯವು ಈ ಲೋಕಕ್ಕೆ ಸೇರಿದ್ದಲ್ಲ. ಅದು ಈ ಲೋಕಕ್ಕೆ ಸೇರಿದ್ದಾಗಿದ್ದರೆ, ಯೆಹೂದ್ಯರ ಕೈಗೆ ನಾನು ಸಿಗದಂತೆ ನನ್ನ ಸೇವಕರು ಹೋರಾಡುತ್ತಿದ್ದರು. ಆದರೆ ನನ್ನ ರಾಜ್ಯವು ಮತ್ತೊಂದು ಸ್ಥಳದ್ದು” ಎಂದನು.
Сравнить
Изучить ಯೋಹಾನನ ಸುವಾರ್ತೆ 18:36
2
ಯೋಹಾನನ ಸುವಾರ್ತೆ 18:11
ಯೇಸು ಪೇತ್ರನಿಗೆ, “ನಿನ್ನ ಖಡ್ಗವನ್ನು ಒರೆಯಲ್ಲಿ ಹಾಕು! ತಂದೆಯು ನನಗೆ ಕೊಟ್ಟಿರುವ ಸಂಕಟದ ಪಾತ್ರೆಯನ್ನು ನಾನು ಸ್ವೀಕರಿಸಿಕೊಳ್ಳಬೇಕು” ಎಂದು ಹೇಳಿದನು.
Изучить ಯೋಹಾನನ ಸುವಾರ್ತೆ 18:11
Домой
Библия
Планы
Видео