1
ಯೋಹಾನನ ಸುವಾರ್ತೆ 20:21-22
ಪರಿಶುದ್ದ ಬೈಬಲ್
ಬಳಿಕ ಯೇಸು ಮತ್ತೆ, “ಶಾಂತಿಯು ನಿಮ್ಮೊಂದಿಗಿರಲಿ! ತಂದೆಯು ನನ್ನನ್ನು ಕಳುಹಿಸಿದನು. ಅದೇ ರೀತಿಯಲ್ಲಿ, ಈಗ ನಾನೂ ನಿಮ್ಮನ್ನು ಕಳುಹಿಸುತ್ತೇನೆ” ಎಂದು ಹೇಳಿದನು. ಯೇಸು ಹೀಗೆ ಹೇಳಿದ ನಂತರ ಶಿಷ್ಯರ ಮೇಲೆ ಉಸಿರೂದಿ, “ಪವಿತ್ರಾತ್ಮನನ್ನು ಸ್ವೀಕರಿಸಿಕೊಳ್ಳಿ.
Сравнить
Изучить ಯೋಹಾನನ ಸುವಾರ್ತೆ 20:21-22
2
ಯೋಹಾನನ ಸುವಾರ್ತೆ 20:29
ಯೇಸು ತೋಮನಿಗೆ, “ನೀನು ನನ್ನನ್ನು ನೋಡಿದ್ದರಿಂದ ನಂಬಿದೆ. ನನ್ನನ್ನು ನೋಡದೆ ನಂಬುವವರು ನಿಜವಾಗಿಯೂ ಧನ್ಯರು” ಎಂದು ಹೇಳಿದನು.
Изучить ಯೋಹಾನನ ಸುವಾರ್ತೆ 20:29
3
ಯೋಹಾನನ ಸುವಾರ್ತೆ 20:27-28
ಬಳಿಕ ಯೇಸು ತೋಮನಿಗೆ, “ನಿನ್ನ ಬೆರಳನ್ನು ಇಲ್ಲಿಡು. ನನ್ನ ಕೈಗಳನ್ನು ನೋಡು. ನಿನ್ನ ಕೈಯನ್ನು ನನ್ನ ಪಕ್ಕೆಯಲ್ಲಿ ಹಾಕು. ಸಂಶಯಪಡದೆ ನಂಬುವವನಾಗು” ಎಂದು ಹೇಳಿದನು. ತೋಮನು ಯೇಸುವಿಗೆ, “ನನ್ನ ಪ್ರಭುವೇ, ನನ್ನ ದೇವರೇ!” ಎಂದು ಹೇಳಿದನು.
Изучить ಯೋಹಾನನ ಸುವಾರ್ತೆ 20:27-28
Домой
Библия
Планы
Видео