1
ಆದಿಕಾಂಡ 15:6
ಕನ್ನಡ ಸಮಕಾಲಿಕ ಅನುವಾದ
ಅಬ್ರಾಮನು ಯೆಹೋವ ದೇವರನ್ನು ನಂಬಿದನು, ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು.
Сравнить
Изучить ಆದಿಕಾಂಡ 15:6
2
ಆದಿಕಾಂಡ 15:1
ಇವುಗಳಾದ ಮೇಲೆ ಯೆಹೋವ ದೇವರ ವಾಕ್ಯವು ಅಬ್ರಾಮನಿಗೆ ದರ್ಶನದಲ್ಲಿ ಉಂಟಾಗಿ ಹೇಳಿದ್ದೇನೆಂದರೆ: “ಅಬ್ರಾಮನೇ, ಭಯಪಡಬೇಡ. ನಾನು ನಿನಗೆ ಗುರಾಣಿಯಾಗಿದ್ದೇನೆ. ನಾನೇ ನಿನಗೆ ಅತ್ಯಧಿಕ ಬಹುಮಾನವಾಗಿದ್ದೇನೆ.”
Изучить ಆದಿಕಾಂಡ 15:1
3
ಆದಿಕಾಂಡ 15:5
ಯೆಹೋವ ದೇವರು ಅವನನ್ನು ಹೊರಗೆ ಕರೆದುಕೊಂಡು ಬಂದು, “ಈಗ ನೀನು ಆಕಾಶವನ್ನು ದೃಷ್ಟಿಸಿ, ನಕ್ಷತ್ರಗಳನ್ನು ಲೆಕ್ಕಿಸಲು ನಿನ್ನಿಂದಾದರೆ, ಲೆಕ್ಕಿಸು. ಅದರಂತೆಯೇ ನಿನ್ನ ಸಂತತಿಯು ಆಗುವುದು,” ಎಂದು ಹೇಳಿದರು.
Изучить ಆದಿಕಾಂಡ 15:5
4
ಆದಿಕಾಂಡ 15:4
ಆಗ ಯೆಹೋವ ದೇವರ ವಾಕ್ಯವು, “ಈ ಮನುಷ್ಯನು ನಿನ್ನ ಉತ್ತರಾಧಿಕಾರಿಯಾಗುವುದಿಲ್ಲ. ನಿನ್ನಿಂದಲೇ ಹುಟ್ಟಿಬರುವ ನಿನ್ನ ಮಗನು ನಿನ್ನ ವಾರಸುದಾರನಾಗುವನು,” ಎಂದು ಹೇಳಿ
Изучить ಆದಿಕಾಂಡ 15:4
5
ಆದಿಕಾಂಡ 15:13
ಯೆಹೋವ ದೇವರು ಅಬ್ರಾಮನಿಗೆ, “ನಿನ್ನ ಸಂತತಿಯವರು ತಮ್ಮದಲ್ಲದ ದೇಶದಲ್ಲಿ ಪ್ರವಾಸಿಗಳಾಗಿರುವರು, ಅವರು ಗುಲಾಮರಾಗಿ ನಾಲ್ಕುನೂರು ವರ್ಷಗಳವರೆಗೆ ದಬ್ಬಾಳಿಕೆಗೆ ಗುರಿಯಾಗುವರು ಎಂಬುದನ್ನು ನೀನು ಖಂಡಿತವಾಗಿಯೂ ತಿಳಿಯತಕ್ಕದ್ದು.
Изучить ಆದಿಕಾಂಡ 15:13
6
ಆದಿಕಾಂಡ 15:2
ಅದಕ್ಕೆ ಅಬ್ರಾಮನು, “ಸಾರ್ವಭೌಮ ಯೆಹೋವ ದೇವರೇ, ಮಕ್ಕಳಿಲ್ಲದವನಾಗಿರುವ ನನಗೆ ಏನು ಕೊಡುವಿರಿ? ಈ ದಮಸ್ಕದ ಎಲೀಯೆಜೆರನಿಗೆ ನನ್ನ ಆಸ್ತಿ ಪಾಲಾಗಿಬಿಡುವುದು,” ಎಂದನು.
Изучить ಆದಿಕಾಂಡ 15:2
7
ಆದಿಕಾಂಡ 15:18
ಅದೇ ದಿನದಲ್ಲಿ ಯೆಹೋವ ದೇವರು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಈಜಿಪ್ಟ್ ದೇಶದ ನದಿಯಿಂದ ಮಹಾನದಿ ಯೂಫ್ರೇಟೀಸ್ ನದಿಯವರೆಗೆ ವಾಸಿಸುವ
Изучить ಆದಿಕಾಂಡ 15:18
8
ಆದಿಕಾಂಡ 15:16
ಆಗ ನಾಲ್ಕನೆಯ ಸಂತಾನದವರು ಇಲ್ಲಿಗೆ ತಿರುಗಿ ಬರುವರು. ಏಕೆಂದರೆ ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ,” ಎಂದು ಹೇಳಿದರು.
Изучить ಆದಿಕಾಂಡ 15:16
Главная
Библия
Планы
Видео