ಅಪೊಸ್ತಲರ ಕಾರ್ಯಗಳು 10:34-35

ಅಪೊಸ್ತಲರ ಕಾರ್ಯಗಳು 10:34-35 KERV

ಪೇತ್ರನು ಮಾತಾಡಲಾರಂಭಿಸಿ ಹೀಗೆಂದನು: “ದೇವರಿಗೆ ಎಲ್ಲರೂ ಒಂದೇ ಎಂಬುದು ನನಗೆ ಈಗ ಅರ್ಥವಾಯಿತು. ತನ್ನನ್ನು ಆರಾಧಿಸುವ ನೀತಿವಂತರು ಯಾರೇ ಆಗಿದ್ದರೂ ಅವರನ್ನು ದೇವರು ಸ್ವೀಕರಿಸಿಕೊಳ್ಳುವನು. ಅವನು ಯಾವ ದೇಶದವನು ಎಂಬುದು ಮುಖ್ಯವಲ್ಲ.