ಅಪೊಸ್ತಲರ ಕಾರ್ಯಗಳು 16:27-28
ಅಪೊಸ್ತಲರ ಕಾರ್ಯಗಳು 16:27-28 KERV
ಆಗ ಸೆರೆಮನೆಯ ಅಧಿಕಾರಿಗೆ ಎಚ್ಚರವಾಯಿತು. ಸೆರೆಮನೆಯ ಬಾಗಿಲುಗಳು ತೆರೆದುಕೊಂಡಿರುವುದನ್ನು ಕಂಡು ಈಗಾಗಲೇ ಕೈದಿಗಳು ತಪ್ಪಿಸಿಕೊಂಡಿದ್ದಾರೆಂದು ಅವನು ಭಾವಿಸಿದನು. ಆದ್ದರಿಂದ ಅವನು ತನ್ನ ಕತ್ತಿಯನ್ನು ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಬೇಕೆನ್ನುವಷ್ಟರಲ್ಲಿಯೇ ಪೌಲನು ಅವನಿಗೆ, “ಹಾನಿ ಮಾಡಿಕೊಳ್ಳಬೇಡ! ನಾವೆಲ್ಲಾ ಇಲ್ಲೇ ಇದ್ದೇವೆ!” ಎಂದು ಕೂಗಿ ಹೇಳಿದನು.