ಅಪೊಸ್ತಲರ ಕಾರ್ಯಗಳು 4:12

ಅಪೊಸ್ತಲರ ಕಾರ್ಯಗಳು 4:12 KERV

ರಕ್ಷಣೆಯು ಯೇಸುವಿನಿಂದಲ್ಲದೆ ಬೇರೆ ಯಾರಲ್ಲಿಯೂ ಸಿಕ್ಕುವುದಿಲ್ಲ. ಆತನ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರೊಳಗೆ ಕೊಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು.