ಅಪೊಸ್ತಲರ ಕಾರ್ಯಗಳು 4:32
ಅಪೊಸ್ತಲರ ಕಾರ್ಯಗಳು 4:32 KERV
ವಿಶ್ವಾಸಿಗಳ ಹೃದಯವೂ ಪ್ರಾಣವೂ ಒಂದೇ ಆಗಿತ್ತು. ಸಮುದಾಯದಲ್ಲಿದ್ದ ಯಾವನಾಗಲಿ ತನ್ನಲ್ಲಿರುವವುಗಳನ್ನು ತನ್ನದೆಂದು ಹೇಳುತ್ತಿರಲಿಲ್ಲ. ಬದಲಾಗಿ, ಅವರು ಪ್ರತಿಯೊಂದನ್ನು ಹಂಚಿಕೊಳ್ಳುತ್ತಿದ್ದರು.