ಅಪೊಸ್ತಲರ ಕಾರ್ಯಗಳು 5:42

ಅಪೊಸ್ತಲರ ಕಾರ್ಯಗಳು 5:42 KERV

ಅವರು ಜನರಿಗೆ ಉಪದೇಶಿಸುವುದನ್ನು ನಿಲ್ಲಿಸಲಿಲ್ಲ. ಯೇಸುವೇ ಕ್ರಿಸ್ತನೆಂಬ ಶುಭವಾರ್ತೆಯನ್ನು ಜನರಿಗೆ ಹೇಳುವುದನ್ನು ಮುಂದುವರಿಸಿದರು. ಅವರು ಪ್ರತಿದಿನ ದೇವಾಲಯದಲ್ಲಿಯೂ ಜನರ ಮನೆಗಳಲ್ಲಿಯೂ ಉಪದೇಶಿಸುತ್ತಿದ್ದರು.