ಅಪೊಸ್ತಲರ ಕಾರ್ಯಗಳು 6:7

ಅಪೊಸ್ತಲರ ಕಾರ್ಯಗಳು 6:7 KERV

ದೇವರ ವಾಕ್ಯವು ಹೆಚ್ಚುಹೆಚ್ಚು ಜನರಿಗೆ ತಲುಪತೊಡಗಿತು. ಜೆರುಸಲೇಮಿನ ಶಿಷ್ಯಸಮುದಾಯವು ಹೆಚ್ಚುಹೆಚ್ಚು ದೊಡ್ಡದಾಗ ತೊಡಗಿತು. ಅನೇಕ ಯೆಹೂದ್ಯಯಾಜಕರು ನಂಬಿಕೊಂಡರು ಮತ್ತು ವಿಧೇಯರಾದರು.