ಅಪೊಸ್ತಲರ ಕಾರ್ಯಗಳು 7:59-60
ಅಪೊಸ್ತಲರ ಕಾರ್ಯಗಳು 7:59-60 KERV
ಸ್ತೆಫನನಿಗೆ ಕಲ್ಲುಗಳನ್ನು ಎಸೆದರು. ಆದರೆ ಸ್ತೆಫನನು ಪ್ರಾರ್ಥಿಸುತ್ತಾ, “ಪ್ರಭುವಾದ ಯೇಸುವೇ, ನನ್ನ ಆತ್ಮವನ್ನು ಸ್ವೀಕರಿಸಿಕೊ!” ಎಂದನು. ಅವನು ಮೊಣಕಾಲೂರಿ, “ಪ್ರಭುವೇ, ಈ ಪಾಪವನ್ನು ಇವರ ಮೇಲೆ ಹೊರಿಸಬೇಡ!” ಎಂದು ಧ್ವನಿಯೆತ್ತಿ ಹೇಳುತ್ತಾ ಪ್ರಾಣಬಿಟ್ಟನು.