ಅಪೊಸ್ತಲರ ಕಾರ್ಯಗಳು 9:15

ಅಪೊಸ್ತಲರ ಕಾರ್ಯಗಳು 9:15 KERV

ಆದರೆ ಪ್ರಭುವು ಅನನೀಯನಿಗೆ, “ಹೋಗು! ಮುಖ್ಯವಾದ ಕೆಲಸಕ್ಕಾಗಿ ನಾನು ಸೌಲನನ್ನು ಆರಿಸಿಕೊಂಡಿದ್ದೇನೆ. ಅವನು ನನ್ನ ಬಗ್ಗೆ ರಾಜರುಗಳಿಗೂ ಯೆಹೂದ್ಯರಿಗೂ ಮತ್ತು ಇತರ ಜನಾಂಗಗಳಿಗೂ ತಿಳಿಸಬೇಕಾಗಿದೆ.