ಅಪೊಸ್ತಲರ ಕಾರ್ಯಗಳು 9:4-5
ಅಪೊಸ್ತಲರ ಕಾರ್ಯಗಳು 9:4-5 KERV
ಸೌಲನು ನೆಲಕ್ಕೆ ಬಿದ್ದನು. “ಸೌಲನೇ, ಸೌಲನೇ, ನೀನು ನನ್ನನ್ನೇಕೆ ಹಿಂಸಿಸುತ್ತಿರುವೆ?” ಎಂಬ ವಾಣಿಯೊಂದು ಅವನಿಗೆ ಕೇಳಿಸಿತು. ಸೌಲನು, “ಪ್ರಭುವೇ, ನೀನು ಯಾರು?” ಎಂದನು. ಆ ವಾಣಿಯು, “ನೀನು ಹಿಂಸಿಸುತ್ತಿರುವ ಯೇಸುವೇ ನಾನು!