ಯೋಹಾನನ ಸುವಾರ್ತೆ 19:28
ಯೋಹಾನನ ಸುವಾರ್ತೆ 19:28 KERV
ಇದಾದ ಮೇಲೆ ಎಲ್ಲವೂ ನೆರವೇರಿತೆಂದು ತಿಳಿದುಕೊಂಡು ಪವಿತ್ರ ಗ್ರಂಥದ ಮಾತನ್ನು ನೆರವೇರಿಸುವುದಕ್ಕಾಗಿ ಆತನು, “ನನಗೆ ದಾಹವಾಗಿದೆ” ಎಂದು ಹೇಳಿದನು.