ಯೋಹಾನನ ಸುವಾರ್ತೆ 19:33-34
ಯೋಹಾನನ ಸುವಾರ್ತೆ 19:33-34 KERV
ಬಳಿಕ ಅವರು ಯೇಸುವಿನ ಅತಿ ಸಮೀಪಕ್ಕೆ ಬಂದಾಗ ಆತನು ಆಗಲೇ ಸತ್ತುಹೋಗಿರುವುದನ್ನು ಕಂಡು ಆತನ ಕಾಲುಗಳನ್ನು ಮುರಿಯಲಿಲ್ಲ. ಆದರೆ ಸೈನಿಕರಲ್ಲಿ ಒಬ್ಬನು ತನ್ನ ಈಟಿಯಿಂದ ಯೇಸುವಿನ ಪಕ್ಕೆಗೆ ತಿವಿದನು. ಪಕ್ಕೆಯಿಂದ ರಕ್ತ ಮತ್ತು ನೀರು ಹೊರಗೆ ಹರಿದುಬಂದವು.