ಯೋಹಾನನ ಸುವಾರ್ತೆ 19:36-37

ಯೋಹಾನನ ಸುವಾರ್ತೆ 19:36-37 KERV

ಪವಿತ್ರ ಗ್ರಂಥದಲ್ಲಿ ಬರೆದಿರುವ, “ಆತನ ಎಲುಬುಗಳಲ್ಲಿ ಒಂದಾದರೂ ಮುರಿಯಲ್ಪಡುವುದಿಲ್ಲ” ಎಂಬ ಮಾತು ಹೀಗೆ ನೆರವೇರಿತು. ಪವಿತ್ರ ಗ್ರಂಥದ ಮತ್ತೊಂದು ಕಡೆಯಲ್ಲಿ, “ಜನರು ತಾವು ಈಟಿಯಿಂದ ಇರಿದವನನ್ನೇ ದಿಟ್ಟಿಸಿ ನೋಡುವರು” ಎಂತಲೂ ಬರೆದಿದೆ.