ಯೋಹಾನನ ಸುವಾರ್ತೆ 20:21-22

ಯೋಹಾನನ ಸುವಾರ್ತೆ 20:21-22 KERV

ಬಳಿಕ ಯೇಸು ಮತ್ತೆ, “ಶಾಂತಿಯು ನಿಮ್ಮೊಂದಿಗಿರಲಿ! ತಂದೆಯು ನನ್ನನ್ನು ಕಳುಹಿಸಿದನು. ಅದೇ ರೀತಿಯಲ್ಲಿ, ಈಗ ನಾನೂ ನಿಮ್ಮನ್ನು ಕಳುಹಿಸುತ್ತೇನೆ” ಎಂದು ಹೇಳಿದನು. ಯೇಸು ಹೀಗೆ ಹೇಳಿದ ನಂತರ ಶಿಷ್ಯರ ಮೇಲೆ ಉಸಿರೂದಿ, “ಪವಿತ್ರಾತ್ಮನನ್ನು ಸ್ವೀಕರಿಸಿಕೊಳ್ಳಿ.