ಲೂಕನ ಸುವಾರ್ತೆ 10:41-42
ಲೂಕನ ಸುವಾರ್ತೆ 10:41-42 KERV
ಆದರೆ ಪ್ರಭುವು ಅವಳಿಗೆ, “ಮಾರ್ಥಾ, ಮಾರ್ಥಾ, ನೀನು ಅನೇಕ ಕೆಲಸಗಳ ಬಗ್ಗೆ ಚಿಂತಿಸುತ್ತಾ ಗಲಿಬಿಲಿಯಾಗಿರುವೆ. ಒಂದೇ ಒಂದು ಮುಖ್ಯವಾದದ್ದು. ಮರಿಯಳು ಮಾಡಿದ ಆಯ್ಕೆ ಸರಿಯಾದದ್ದು. ಆಕೆಯಿಂದ ಅದು ಎಂದಿಗೂ ತೆಗೆಯಲ್ಪಡುವುದಿಲ್ಲ” ಎಂದನು.